ಮೈಸೂರು : ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ …
ಮೈಸೂರು : ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ …
ಗುಜರಾತ್ : ಗುಜರಾತ್ ಬಾವ್ಲಾ-ಬಗೋದರ್ ಹೆದ್ದಾರಿಯಲ್ಲಿ ಎರಡು ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಅಹಮದಾಬಾದ್ ಗ್ರಾಮಾಂತರ ಎಸ್ಪಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಬಾಗೋದರ ಬಳಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಸಣ್ಣ ಟ್ರಕ್ ಡಿಕ್ಕಿ …
ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ …
ಮಂಡ್ಯ : ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡವರು. …
ಬೆಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ವಿಜಯ್ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನದ ಶಾಕ್‌ನಿಂದ ಹೊರ …
ಮೈಸೂರು : ಕೆರೆಯಲ್ಲಿ ಈಜಲು ಹೋದ 15 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ ಹಸ್ವಾಳು ಗ್ರಾಮದ ಗರಿಕೆ ಕಟ್ಟೆ ಬಳಿಯ ಕೆರೆಗೆ ನವೀನ್ ಗೌಡ ಎಂಬ 15 ವರ್ಷದ ಬಾಲಕ ಈಜಲು ಹೋಗಿದ್ದ. ಆದರೆ …
ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ …
ಚೆನ್ನೈ: ಬೆಂಗಳೂರು ಮೂಲದ 13 ವರ್ಷದ ಯುವ ಬೈಕರ್ ಶ್ರೇಯಸ್ ಹರೀಶ್ ಮೋಟಾರ್‌ಸೈಕಲ್ ರೇಸಿಂಗ್ ವೇಳೆ ಭಾರೀ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಶನಿವಾರ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ …
ಮೈಸೂರು : ಕನ್ನಡಿಗರ ಪ್ರಜಾನುಡಿ ದಿನಪತ್ರಿಕೆ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ ಅವರ ಪತ್ನಿ ಕೆ.ಟಿ.ವೀಣಾ(47) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಕೀಲರಾಗಿದ್ದ ವೀಣಾ ಅವರಿಗೆ ಪತಿ ವೀರಭದ್ರಪ್ಪ ಬಿಸ್ಲಳ್ಳಿ, ಪುತ್ರ ಆಶಿಕ್ ಸೇರಿದಂತೆ ಅಪಾರ ಬಂಧು …
ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ …