Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

death

Homedeath

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್‌ ಸಿಂಗ್‌ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ವಿಜಯೇಂದ್ರ ಅವರು, ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ …

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ …

ಮಂಡ್ಯ: ಇಬ್ಬರು ವಿವಾಹಿತ ಪ್ರೇಮಿಗಳು ಪ್ರೇಮ ಪುರಾಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮದುವೆಯಾಗಿದ್ದರೂ ಗೃಹಿಣಿ ಗೆಳೆಯನಿಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಪ್ರಿಯಕರ ಕೂಡ ನೇಣಿಗೆ ಶರಣಾಗಿದ್ದಾರೆ. ಮದ್ದೂರು …

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟು ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ(77) ವಿಧಿವಶರಾಗಿದ್ದಾರೆ. ಲೀಲಾವತಿ ಬೈಪಾಡಿತ್ತಾಯ ಅರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ, ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ ಬೈಪಾಡಿತ್ತಾಯ ಸೇರಿದಂತೆ …

ಮೈಸೂರು: ಬೈಕ್‌ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ನಂಜೇದೇವರಪುರದ ರವಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದ್ದು, ಕೆಳಗೆ ಬಿದ್ದಿದ್ದಾರೆ. ರವಿ ಅವರು ಬೈಕ್‌ನಿಂದ …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್‌ ಪೇದೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ. ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ …

ಚಾಮರಾಜನಗರ: ರಸ್ತೆ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆಯೊಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ ಹಾಗೂ ಮಲ್ಲೇಶ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆ …

ಮಂಡ್ಯ: ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಅಸ್ತಿಯನ್ನು ಇಂದು ವಿಸರ್ಜನೆ ಮಾಡಲಾಯಿತು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗೋಸಾಯಿಘಾಟ್‌ ಬಳಿಯಿರುವ ಕಾವೇರಿ ನದಿಯಲ್ಲಿ ನಟ ಸುದೀಪ್‌ ಅವರು, ತಾಯಿ  ಸರೋಜಾ ಅವರ ಅಸ್ತಿ ವಿಸರ್ಜಿಸಿ ಸದ್ಗತಿಗಾಗಿ …

Stay Connected​
error: Content is protected !!