ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಇವರು ನಂಜನಗೂಡಿನಿಂದ ಚುಂಚನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ …










