ಮದ್ದೂರು : ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಾದರ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಗರ ಹೊರವಲಯದ ಎಸ್.ಡಿ.ಜಯರಾಮ್ ಬಡಾವಣೆಯ ನಿವಾಸಿಗಳಾದ ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿ …
ಮದ್ದೂರು : ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಾದರ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಗರ ಹೊರವಲಯದ ಎಸ್.ಡಿ.ಜಯರಾಮ್ ಬಡಾವಣೆಯ ನಿವಾಸಿಗಳಾದ ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿ …
ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. …
ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಉತ್ತರ ಪ್ರದೇಶದ ಮೀರಠ್‌ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ …
ಮೈಸೂರು : ಮೀನಾಕ್ಷಿಪುರ ಕಾವೇರಿ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಭರತ್(20), ಪ್ರವೀಣ್(20), ವರುಣ್(20) ನಾಪತ್ತೆಯಾದ ಯುವಕರು. ಮೂವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ …
ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ …
ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …
ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ. ಗುರುವಾರ ಬೆಳಗ್ಗೆ ಕುನೋ ರಾಷ್ಟ್ರೀಯ …
ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ. ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ …
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು …
ಕೊಳ್ಳೇಗಾಲ : ಗಂಡ ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳ ಜೊತೆ ಪತ್ನಿ ವಿಷ ಸೇವಿಸಿರುವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದವರ ಪೈಕಿ ಸಿಂಧು(8) (ಮಗಳು) ಸಾವನ್ನಪ್ಪಿದ್ದು, ತಾಯಿ ಮಗನ ಸ್ಥಿತಿ ಜಿಂತಾಜನಕವಾಗಿದೆ. ಮಧುವನಹಳ್ಳಿ ಗ್ರಾಮದ ಷಣ್ಮುಖಸ್ವಾಮಿ …