ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ. ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ …
ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ. ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ …
ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ. ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 …
ಶ್ರೀರಂಗಪಟ್ಟಣ : ತಾಲ್ಲೂಕಿನ ನಗುವನಹಳ್ಳಿ ಗೇಟ್ ಬಳಿಯ ಫ್ಲೈ ಓವರ್‌ನಲ್ಲಿ ಭಾನುವಾರ ಮುಂಜಾನೆ 5.30ರ ಸಮಯದಲ್ಲಿ ಕಾರೊಂದು ಪಲ್ಟಿಹೊಡೆದು ಹೊತ್ತಿ ಉರಿದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ನಿವೃತ್ತ ಸೈನಿಕ ಕಿಶೋರ್ ಬಾಬು(45) ಮೃತಪಟ್ಟ ವ್ಯಕ್ತಿ. …
ಬ್ರೆಜಿಲ್ : ವಿಮಾನವೊಂದು ಪತನಗೊಂಡು 14 ಜನ ಮೃತಪಟ್ಟ ಘಟನೆ ಬ್ರೆಜಿಲ್‍ನ ಜನಪ್ರಿಯ ಪ್ರವಾಸಿ ತಾಣವಾದ ಬಾರ್ಸಿಲೋಸ್‍ನಲ್ಲಿ ನಡೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ 12 ಮಂದಿ …
ಮೈಸೂರು : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರುವ ಸಲುವಾಗಿ ಗ್ರಾಮದಂಚಿನಲ್ಲಿರುವ ಜಮೀನಿಗೆ ತೆರಳಿದ್ದ ವೇಳೆ ಒಂಟಿ ಸಲಗವೊಂದು ಮಹೇಂದ್ರ ಅವರ ಮೇಲೆ ಹಠಾತ್ ದಾಳಿನಡೆಸಿದೆ. …
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿಯ ಹೊರ ವಲಯದ ಪಂಪ್ ಸೆಟ್ ಜಮೀನಿನಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಡನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಧನಂಜಯ್ ಎಂಬುವರ ಪತ್ನಿ ಮೇಘ (24), ಮಕ್ಕಳಾದ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್ ಟ್ರಿಬ್ಯೂನಲ್ ವಿಮಾ ಕಂಪನಿಗೆ ಆದೇಶಿಸಿದೆ. ಲೋಕ ಅದಾಲತ್ …
ಜೈಪುರ : ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ನ …
ರಬತ್ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ. ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ …
ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40), ರಾಯಚೂರಿನ ಮಾಬಮ್ಮ, …