Mysore
24
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

death

Homedeath

ತಮಿಳುನಾಡು : ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಡಿಕ್ಕಿಯಾದ ಬಳಿಕ ಟೆಂಪೋ ರಸ್ತೆ ಬದಿ ಕುಳಿತಿದ್ದ ಮಹಿಳೆಯರ …

ಮುಂಬೈ : 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), …

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ …

ಹಲಗೂರು : ಇಲ್ಲಿಗೆ ಸಮೀಪದ ಅಂತರವಳ್ಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡು, ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಂತರವಳ್ಳಿ ಗ್ರಾಮದ ಕುಮಾರಸ್ವಾಮಿ ಅವರ ಪುತ್ರ ಎ.ಕೆ.ಶಿವಪ್ಪ (32) …

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ ರಸ್ತೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಗ್ರಾಮದ ಚಾಲಕ …

ವಾಷಿಂಗ್ಟನ್ : ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 623 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ತಡರಾತ್ರಿ ಸಂಭವಿಸಿದ ಪ್ರಬಲ 6.8 ತೀವ್ರತೆಯ ಭೂಕಂಪದಲ್ಲಿ ಸುಮಾರು 632 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಸರ್ಕಾರಿ …

ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ. ಘಟನೆಯಿಂದ ಗಾಯಗೊಂಡಿದ್ದ ತುಳಸಿ …

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್‌ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ. ಕಾಡಾನೆ ದಾಳಿಯಿಂದ …

ಮಂಗಳೂರು : ಸ್ನೇಹಿತನನ್ನು ರಕ್ಷಿಸಲು ಹೋಗಿ ವೈದ್ಯನೊಬ್ಬ ಸಮುದ್ರಪಾಲಾದ ಘಟನೆ ಭಾನುವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ. ಡಾ.ಆಶೀಕ್ ಗೌಡ ಸಮುದ್ರ ಪಾಲಾದ ವೈದ್ಯ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂಟನ್ರ್ಶಿಪ್ ಮಾಡುತ್ತಿದ್ದ ಐವರು ವೈದ್ಯರ ತಂಡವೊಂದು ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿತ್ತು. ಅಂತೆಯೇ …

ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ …

Stay Connected​
error: Content is protected !!