ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ …
ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ …
ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ. ಮಹದೇವಸ್ವಾಮಿ, ಅನಿತಾ ದಂಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವಪತ್ತೆಯಾಗಿದೆ. ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ …
ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿ ಅಣ್ಣಪ್ಪ …
ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. …
ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯ ಸಮೀಪ …
ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.ಕೇರಳದ ತ್ರಿಶೂರ್ ಮೂಲದ ಅಮೃತ, …
ಮೈಸೂರು : ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ನಾಯಕ್ ಸುಬೇದಾರ್ ಆಗಿ ಸುರೇಶ್ ಸೇವೆ …
ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ. ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ …
ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ. ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ನ ಪೇದೆಗಳಾದ ಮೈಸೂರಿನ …
ಮಂಗಳೂರು : ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ …