Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

death

Homedeath

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ …

ಮೈಸೂರು : ದಸರಾ ಗಜಪಡೆಯ ಹಿರಿಯಣ್ಣನಂತಿದ್ದ ಅರ್ಜುನ ಆನೆ ಇನ್ನಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆಯೊಂದರ ವೇಳೆ ಅರ್ಜುನ ಒಂಟಿ ಸಲಗದ ಜತೆ ಕಾಳಗಕ್ಕಿಳಿದು ದಾರುಣ ಸಾವು ಕಂಡಿದೆ. ಇತರ ಮೂರು ಸಾಕಾನೆಗಳೊಂದಿಗೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ …

ಮೈಸೂರು : ಅದೊಂದು ರಸ್ತೆ ಬದಿಯಲ್ಲೇ ಸೃಷ್ಟಿಯಾಗಿದ್ದ ತೆರೆದ ಸುದ್ದಿಮನೆ! ಅಲ್ಲಿ ಕ್ಷಣಕಾಲ ನಿಂತರೆ ಲೋಕದ ಪ್ರಚಲಿತ ವಿದ್ಯಮಾನಗಳು ಗಮನಕ್ಕೆ ಬರುತ್ತಿತ್ತು. ನಗರದ ಹೃದಯ ಭಾಗ ಲ್ಯಾನ್ಸ್‌ಡೌನ್ ಕಟ್ಟಡದ ಮಳಿಗೆಯಲ್ಲಿ ಮೂರ್ನಾಲ್ಕು ದಶಕಗಳ ಕಾಲ ಜಗತ್ತಿನ ಬಹುತೇಕ ಸುದ್ದಿ ಪತ್ರಿಕೆಗಳನ್ನು ಮಾರುವ …

ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್, ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಬ್ರೆಜಿಲಿಯನ್ ನ ಈ ಗಾಯಕನಿಗೆ ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ …

ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಿನಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮಿನಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. …

ಮಡಿಕೇರಿ : ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ …

ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ …

ಚೆನ್ನೈ : ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ. ಕೀರಾನೂರು ಗ್ರಾಮ ಅಗ್ನಿರಾಜ …

ಅಮ್ರೇಲಿ : ಎಕ್ಸಾಂ ಹಾಲ್‌ಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರೋ ದಾರಣ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾಕ್ಷಿ ರಾಜೋಸಾರ ಹೃದಯ ಸ್ತಂಭನದಿಂದಲೇ ಕೊನೆಯುಸಿರೆಳೆದಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದಲ್ಲಿ 15 ವರ್ಷದ ಬಾಲಕಿ ಹಠಾತ್ ಸಾವನ್ನಪ್ಪಿರೋದು …

ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ …

Stay Connected​