ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ …
ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ. ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ …
ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.1ರಂದು ಮಲೆ …
ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ ಗುಡ್ಡೆ ಪ್ರದೇಶದಲ್ಲಿ ಸಂಜೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು …
ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು …
ಅರೇಹಳ್ಳಿ: ಕಾಫಿ ತೋಟವೊಂದರಲ್ಲಿ ಮೆಣಸು ಕುಯ್ಯುವ ವೇಳೆ ಹೃದಯಘಾತವಾಗಿ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫಾರೂಖ್ (18) ಎಂಬಾತ ಮೃತಪಟ್ಟಿರುವ ವ್ಯಕ್ತಿ. ತಾಲೂಕಿನ ಬಿಕ್ಕೋಡು ಬಳಿಯ …
ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …
ಖಾರ್ಟೂಮ್: ಉಕ್ರೇನಿಯನ್ ನಿರ್ಮಿತ ಮಿಲಿಟರಿ ವಿಮಾನವು ಸುಡಾನ್‌ನ ಓಮ್‌ಡರ್ಮನ್ ನಗರದಲ್ಲಿ ಪತನಗೊಂಡಿದ್ದು, ಕನಿಷ್ಠ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಾಯಿ ಸಾಯೀದ್ನಾ ವಾಯುನೆಲೆಯಿಂದ ಆಂಟೊನೊವ್ ವಿಮಾನವು ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ. ಮೃತರ ಶವಗಳನ್ನು ಓಮ್ದುಮರ್ನ್‌ನ ನೌ ಆಸ್ಪತ್ರೆಗೆ …
ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್, ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ವಾಸವಿದ್ದರು. ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ …
ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು ಲಕ್ಷ್ಮೀ(18) ಎಂಬುವವರು ಮೃತ ದುರ್ದೈವಿಗಳಾಗಿದ್ದು. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎಂದು ತಿಳಿದು …
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 …