Mysore
28
broken clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

death

Homedeath

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದವರಾದ ತೋಲುಸಾಬ್ ಕ್ಯಾಶ್ವಾರ್ (27), …

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್‌ ಕುಮಾರ್‌ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ …

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ. ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ಮತ್ತು ಮಾರ್ತಾಂಡ ಆನೆ ನಡುವೆ …

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಎಬೋಲಾ ಸೋಂಕು ಬುಂಡಿಬುಗ್ಯ ವೈರಸ್‌ನಿಂದ ಹರಡುತ್ತದೆ. …

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು ಹಾನಿಗೊಂಡಿವೆ. 130 ಜಾನುವಾರುಗಳು ಸಾವನ್ನಪ್ಪಿವೆ. ರಾಜ್ಯಾದ್ಯಂತ ಹಲವಾರು ಮನೆಗಳು ಹಾನಿಗೊಳಗಾಗಿವೆ. ಸಿಎಂ ಯೋಗಿ ಆದಿತ್ಯನಾಥ್‌ ಅವರು …

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬಾಂಬ್‌ ಸ್ಫೋಟದ ಹೊಣೆಯನ್ನು ಸದ್ಯಕ್ಕೆ ಯಾವುದೇ ಗುಂಪು ವಹಿಸಿಕೊಂಡಿಲ್ಲ. ಆದರೆ ಈ ಕೃತ್ಯದ ಹಿಂದೆ ಪಾಕಿಸ್ತಾನಿ …

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹುನಾನ್‌ ಪ್ರಾಂತ್ಯದಲ್ಲಿರುವ ಲಿಯುಯಾಂಗ್‌ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು …

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ …

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ.6ರ ಬುಧವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ …

Stay Connected​
error: Content is protected !!