Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

death

Homedeath

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ ತಹಸಿಲ್‌ನಲ್ಲಿ ನಡೆದಿದೆ. ಪಂಢರಪುರ ಮೂಲದ 15 ಜನರು ದೇವಸ್ಥಾನವೊಂದಕ್ಕೆ …

ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ …

ಮನಿಲಾ: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಫೈನ್ಸ್‌ ಸೇರಿದಂತೆ ಇಂಡೋನೇಷ್ಯಾ, ತೈವಾನ್‌, ಪಲಾವ್‌, ಪಪುವಾ ನ್ಯೂಗಿನಿಯಾ ಮತ್ತು ಜಪಾನ್‌ ದೇಶಗಳಲ್ಲಿ ಸುನಾಮಿ …

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ(27) ಮೃತ ದುರ್ದೈವಿ. ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ …

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ೧೯ ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಸರಾಳು ಹೋಬಳಿಯ ಕೋಡಿಕೊಪ್ಪಲು ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬಿ. ಹಟ್ನ ಗ್ರಾಮದ …

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ತಟ್ಟಿಹಕ್ಕಲ ತಳಿನಟ್ಟಿ ಹೊಳೆಯಲ್ಲಿ ಭಾನುವಾರ ನಡೆದಿದೆ. ಎಂದಿನಂತೆ ನದಿ …

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದವರಾದ ತೋಲುಸಾಬ್ ಕ್ಯಾಶ್ವಾರ್ (27), …

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್‌ ಕುಮಾರ್‌ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ …

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ. ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ಮತ್ತು ಮಾರ್ತಾಂಡ ಆನೆ ನಡುವೆ …

Stay Connected​
error: Content is protected !!