Mysore
23
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

death

Homedeath

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಎಬೋಲಾ ಸೋಂಕು ಬುಂಡಿಬುಗ್ಯ ವೈರಸ್‌ನಿಂದ ಹರಡುತ್ತದೆ. …

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು ಹಾನಿಗೊಂಡಿವೆ. 130 ಜಾನುವಾರುಗಳು ಸಾವನ್ನಪ್ಪಿವೆ. ರಾಜ್ಯಾದ್ಯಂತ ಹಲವಾರು ಮನೆಗಳು ಹಾನಿಗೊಳಗಾಗಿವೆ. ಸಿಎಂ ಯೋಗಿ ಆದಿತ್ಯನಾಥ್‌ ಅವರು …

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬಾಂಬ್‌ ಸ್ಫೋಟದ ಹೊಣೆಯನ್ನು ಸದ್ಯಕ್ಕೆ ಯಾವುದೇ ಗುಂಪು ವಹಿಸಿಕೊಂಡಿಲ್ಲ. ಆದರೆ ಈ ಕೃತ್ಯದ ಹಿಂದೆ ಪಾಕಿಸ್ತಾನಿ …

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹುನಾನ್‌ ಪ್ರಾಂತ್ಯದಲ್ಲಿರುವ ಲಿಯುಯಾಂಗ್‌ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು …

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ …

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ.6ರ ಬುಧವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ …

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನೆಲಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ತೊಡಗಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆ ಭದ್ರತಾ ಪಡೆಗಳನ್ನು …

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಮೀನು ಸಾಕಾಣಿಕೆ ಸ್ಥಳದಲ್ಲಿ ಮೀನಿಗೆ ಆಹಾರ ಹಾಕಲು ಹೋಗುತ್ತಿದ್ದ ಯುವಕ ದೋಣಿ ಮಗುಚಿ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಮೊಹಮ್ಮದ್‌ ಜಾವೇದ್‌ ಹಾಗೂ ವಸಂತನಗರ …

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ರೋಲ್ಪಾ ಜಿಲ್ಲೆಯಲ್ಲಿ ಜೀಪ್‌ ಗುಡ್ಡಗಾಡು ರಸ್ತೆ ಮೂಲಕವಾಗು ಸಂಚರಿಸುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ …

Stay Connected​
error: Content is protected !!