ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ. ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು ವಾಹನಗಳು ಹೂತು ಹೋಗಿವೆ. ರಸ್ತೆಯ ಮೇಲೆ ಬಿದ್ದಿರುವ ಹಿಮ ಮತ್ತು ಇತರೆ ಅವಶೇಷಗಳನ್ನು ತೆರವುಗೊಳಿಸಿದ ನಂತರ 434 ಕಿ.ಮೀ ದೂರದ …
ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ …
ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ದಾಂಪತ್ಯದಲ್ಲಿ ಬಿರುಕು ಉಂಟಾಗಿ ಮನನೊಂದಿದ್ದರು ಎನ್ನಲಾಗಿದೆ. ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಮಹಿಳೆ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ 130 ವಿಮಾನವು ಪೆರುವಿನ ಗಡಿಯಲ್ಲಿರುವ ಪೊರ್ಟೋ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ …
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ ಎಂಬಾತನೇ ಮೃತ ಬಾಲಕನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ …
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ ಹಾಗೂ ಇಸ್ರೇಲ್ ಪರವಾಗಿ ಗುಪ್ತಚರ ಕಾರ್ಯಾಚರಣೆ ನಡೆಸಿದ ಆರೋಪದ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ. ಈ ವರ್ಷದ ಜನವರಿಯಲ್ಲಿ ನಡೆದಿದ್ದ ಪ್ರತಿಭಟನೆಗಳ …
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ ದುರ್ದೈವಿ. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಾನಂದ್‌ಗೆ ಇಂದು ಮುಂಜಾನೆ ಮಲಗಿದ್ದ ವೇಳೆಯೇ …
ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಲಿಂಗಪ್ಪ ಎಂಬುವವರೇ ಮೃತ ಅರ್ಚಕರಾಗಿದ್ದಾರೆ. ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ …
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭರತ್ ಹಾಗೂ ಮಿಥುನ್ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಸ್ನೇಹಿತರೊಂದಿಗೆ ಕಾಫಿ ತೋಟವೊಂದರ …
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. …