Mysore
23
overcast clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

death

Homedeath

ಅರೇಹಳ್ಳಿ: ಕಾಫಿ ತೋಟವೊಂದರಲ್ಲಿ ಮೆಣಸು ಕುಯ್ಯುವ ವೇಳೆ ಹೃದಯಘಾತವಾಗಿ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫಾರೂಖ್‌ (18) ಎಂಬಾತ ಮೃತಪಟ್ಟಿರುವ ವ್ಯಕ್ತಿ. ತಾಲೂಕಿನ ಬಿಕ್ಕೋಡು ಬಳಿಯ …

ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್‌ ಫಿಶರ್‌, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …

ಖಾರ್ಟೂಮ್:‌ ಉಕ್ರೇನಿಯನ್‌ ನಿರ್ಮಿತ ಮಿಲಿಟರಿ ವಿಮಾನವು ಸುಡಾನ್‌ನ ಓಮ್‌ಡರ್ಮನ್‌ ನಗರದಲ್ಲಿ ಪತನಗೊಂಡಿದ್ದು, ಕನಿಷ್ಠ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಾಯಿ ಸಾಯೀದ್ನಾ ವಾಯುನೆಲೆಯಿಂದ ಆಂಟೊನೊವ್‌ ವಿಮಾನವು ಟೇಕಾಫ್‌ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ. ಮೃತರ ಶವಗಳನ್ನು ಓಮ್ದುಮರ್ನ್‌ನ ನೌ ಆಸ್ಪತ್ರೆಗೆ …

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ ವಾಸವಿದ್ದರು. ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ …

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು ಲಕ್ಷ್ಮೀ(18) ಎಂಬುವವರು ಮೃತ ದುರ್ದೈವಿಗಳಾಗಿದ್ದು. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎಂದು ತಿಳಿದು …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 …

ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ …

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ ನಡೆದಿದೆ. ಕೈಕಾಡು ನಿವಾಸಿ ನರೇಂದ್ರ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಾಪೋಕ್ಲು ಕಡೆಯಿಂದ …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

Stay Connected​
error: Content is protected !!