Mysore
28
clear sky

Social Media

ಶುಕ್ರವಾರ, 30 ಜನವರಿ 2026
Light
Dark

deer death

Homedeer death

ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು …

ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು ಗ್ರಾಮದಲ್ಲಿರುವ ಅರುಣ್‌ ಎಂಬುವವರ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಅರಣ್ಯದಿಂದ ಮೇವು ಹುಡುಕಿ …

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ ಟ್ರಂಚ್‌ ಬಳಿ ಮೇವು ಮೇಯುತ್ತಿದ್ದ ಜಿಂಕೆಗಳನ್ನು ಕಂಡ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗಿವೆ. ಈ …

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ ಸಮೀಪವಿರುವ ಗಣೇಶ್‌ ಎಂಬುವವರ ಮನೆ ಮುಂಭಾಗ ಈ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ವಿಷಯ ತಿಳಿದು …

Stay Connected​
error: Content is protected !!