Mysore
16
clear sky

Social Media

ಗುರುವಾರ, 29 ಜನವರಿ 2026
Light
Dark

Deer Hunting

HomeDeer Hunting
Tiger skin

ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ …

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ರಾತ್ರಿ ಗಸ್ತು ವಾಡುತ್ತಿದ್ದ ಅರಣ್ಯ ಸಿಬ್ಬಂದಿಗೆ ಹನಗೋಡು ಮತ್ತು ಅಬ್ಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಎರಡು ಚುಕ್ಕೆ ಜಿಂಕೆಗಳನ್ನು ಬೇಟೆಯಾಡಿ …

Stay Connected​
error: Content is protected !!