Mysore
33
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

deer

Homedeer

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಬೇಟೆಯಾಡುವ ದೃಶ್ಯ ಕಂಡು ಪ್ರವಾಸಿಗರು …

ಹುಣಸೂರು: ಕಾಡಿನ ಅರಣ್ಯದಂಚಿನಲ್ಲಿ ಮೇಯುತ್ತಿದ್ದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದ ಟ್ರಂಚ್‌ ಬಳಿ ಮೇವು ಮೇಯುತ್ತಿದ್ದ ಜಿಂಕೆಗಳನ್ನು ಕಂಡ ಬೀದಿನಾಯಿಗಳು ಅಟ್ಟಾಡಿಸಿಕೊಂಡು ಹೋಗಿವೆ. ಈ …

ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಅತ್ತೂರು ನಲ್ಲೂರು ಗ್ರಾಮದ ನವೀನ್ ಕರುಂಬಯ್ಯ …

ಮೈಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತು ಮಾಡುತ್ತಿರುವಾಗ ಹನಗೋಡು ಮತ್ತು ಅಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಕಾಡುಪ್ರಾಣಿಯಾದ ಎರಡು …

ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲೆಯಲ್ಲಿ ನೀರು ಕುಡಿಯುತ್ತಿದ್ದ …

Stay Connected​