ಬೆಂಗಳೂರು: ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ. ನಟ ಸುದೀಪ್ ರ ಮಾನಹಾನಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರ ನಿರ್ಮಾಪಕ ಎನ್.ಎಂ.ಕುಮಾರ್ ಹಾಗೂ ಎನ್.ಎಂ.ಸುರೇಶ್ ಅವರಿಗೆ ಸಮನ್ಸ್ ಜಾರಿಗೊಳಿಸಲು ನಗರದ …