ಬೆಂಗಳೂರು: ಮಹತ್ವದ ಬೆಳವಣೆಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜಕೀಯವಾಗಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಭಾರೀ ಪ್ರಮಾಣದ ಆಂತರಿಕ ಜಿದ್ದಾಜಿದ್ದಿ ನಡೆಯುತ್ತಿದೆ. …





