ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಹೀನಾಯ ಸೋಲು ಕಂಡಿದ್ದು, ನಕರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ಅಲ್ಲಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …



