ಹೊಸದಿಲ್ಲಿ : ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಿನ ಬಿಲ್ ಮನ್ನಾ ಮಾಡುವುದಾಗಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಜಲಮಂಡಳಿಯ ತಪ್ಪು ಬಿಲ್‌ಗಳಿಂದಾಗಿ ಜನರು ಲಕ್ಷಾಂತರ ರೂಪಾಯಿ ನಷ್ಟದ …