ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ನವೆಂಬರ್ ಒಂದರಿಂದ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇಕಡಾ 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. …










