ನೀವು ಕುಡಿಯುವ ನೀರಿನಲ್ಲಿದೆ ನಿಮ್ಮ ಆಯಸ್ಸು, ಜೀವಜಲ ದಿನಕ್ಕೆಷ್ಟು ಬೇಕು ಗೊತ್ತಾ...? ಸಂಶೋಧಕರು ದೀರ್ಘಕಾಲ ಬದುಕುವ ಮಾರ್ಗಗಳನ್ನು ಸಂಶೋಧಿಸುತ್ತಿದ್ದಾರೆ. ವಿಜ್ಞಾನಿಗಳ ಪ್ರಕಾರ ಬಹುಬೇಗನೆ ವಯಸ್ಸಾಗಲು, ಆಯಸ್ಸು ಕಡಿಮೆಯಾಗಲು ಪ್ರಮುಖ ಕಾರಣ ಡಿಹೈಡ್ರೇಶನ್. ಸರಿಯಾಗಿ ನೀರು ಕುಡಿಯದೇ ಇರುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ. …