ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ …
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ …
ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಕೇಜ್ರಿವಾಲ್ ವಿರುದ್ಧದ ಸಾಕ್ಷ್ಯಾಧಾರಗಳ ಕೊರತೆಯನ್ನು ಎತ್ತಿ ತೋರಿಸಿದ ನ್ಯಾಯಾಲಯವು ಗಂಭೀರವಾದ ಆರೋಪಗಳನ್ನು ಮಾಡುವಾಗ ಅವುಗಳಿಗೆ ಪೂರಕವಾದ …
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. …
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ 25 ಕೆಜಿ ಮೆಫೆಡ್ರೋನ್, 1.6 ಕೆಜಿ ಅಫೀಮು ಮತ್ತು 25 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ರಾಜಸ್ಥಾನದ …
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ ರಾಜಕಾರಣಿಗಳು ಪ್ರಾಣ ಕಳೆದುಕೊಂಡಿದ್ದಾರೆ ಮುಖ್ಯಮಂತ್ರಿಗಳಾಗಿದ್ದ ವೈ.ಎಸ್.ರಾಜಶೇಖರ ರೆಡ್ಡಿ, ದೋರ್ಜಿ ಖಂಡು, ಮಾಜಿ ಸಿಎಂ ವಿಜಯ್ ರೂಪಾನಿ , ಹಿರಿಯ ನಾಯಕರಾಗಿದ್ದ …
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್ ಭೂಯಾನ್, ಕೇಂದ್ರ ಸರ್ಕಾರದ ಸಲಹೆಯಂತೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿರುವ …
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) …
ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಡ್ ಸುಗ್ಗಿ ಕೊಡುತ್ತಾ ಎನ್ನುವ …
ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ …
ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಇಂದು ನವದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾದರು. ಕಳೆದ ವರ್ಷ ನಡೆದ ಕಾಲ್ತುಳಿತದ ತನಿಖೆಯ ಭಾಗವಾಗಿ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. …