ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹತೋಟಿಗೆ ತರಲು ಮಾಲಿನ್ಯ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ದೆಹಲಿಯಲ್ಲಿ ಶುದ್ಧ ಇಂಧನಗಳನ್ನು ಹೊತ್ತ ಟ್ರಕ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಟ್ರಕ್‌ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. …