ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಸ್ಟಡಿಯನ್ನು ಸೆಪ್ಟೆಂಬರ್.2ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಇಂದಿಎಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ …