Mysore
29
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Delhi election

HomeDelhi election

ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು …

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುಳ್ಳು, ವಂಚನೆಯ ಆಡಳಿತ ಅಂತ್ಯವಾಗಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪದೇ ಪದೇ …

ನವದೆಹಲಿ: ದೆಹಲಿ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು, ಎಎಪಿ ದಿಗ್ಗಜ ನಾಯಕರಿಗೆ ದೊಡ್ಡ ಆಘಾತವಾಗಿದೆ. ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ ಮನೀಷ್‌ ಸಿಸೋಡಿಯಾ ಸೇರಿದಂತೆ ಎಎಪಿ ಘಟಾನುಘಟಿ ನಾಯಕರು ಸೋಲನನ್ನುಭವಿಸಿದ್ದಾರೆ. ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಗೆಲುವು …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಪಕ್ಷವು ಮ್ಯಾಜಿಕ್‌ ನಂಬರ್‌ ದಾಟಿದೆ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 19 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್‌ ಕೇವಲ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ದೆಹಲಿ …

ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ. ನೀರು, ಕರೆಂಟ್‌ ಫ್ರೀ ಕೊಟ್ಟಿದ್ದ ಆಪ್‌ ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್‌ ಕರ್ನಾಟಕದ ಯೋಜನೆಗಳನ್ನೇ ಚೂರು …

ನವದೆಹಲಿ: ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 57.70ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯು ಸಂಜೆ ೬ ಗಂಟೆಯವರೆಗೂ ನಡೆಯಿತು. ದೆಹಲಿಯ 70 ವಿಧಾನಸಭಾ …

Stay Connected​
error: Content is protected !!