Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

delhi election result

Homedelhi election result

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್‌ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ದೇಶದ ಬಗ್ಗೆ ಕಾಳಜಿ ಇದೆ. ಯಾರು ದೇಶ ಕಟ್ಟುವಲ್ಲಿ ನಿರತರಾಗಿರುತ್ತಾರೋ, ಅಂತವರಿಗೆ …

ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. …

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್‌ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆರಂಭದಲ್ಲಿ …

ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌ ಅವರು, ದೆಹಲಿಯಲ್ಲಿ ಯಾರು ಸಿಎಂ ಆಗಬೇಕು ಎಂಬುದನ್ನು ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದರು. …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಸೋಲಿಗೆ ಕಾಂಗ್ರೆಸ್‌ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದ್ದು, ಬಿಜೆಪಿ ಭಾರೀ ಅಂತರದ …

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ …

ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾ …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದೆಹಲಿ ಗದ್ದುಗೆ ಏರೋದು ಬಿಜೆಪಿ ಪಕ್ಕಾ ಎನ್ನಲಾಗುತ್ತಿದೆ. ಬೆಳಿಗ್ಗೆ 8 ಗಂಟೆಗ ಮತ ಎಣಿಕೆ ಶುರುವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಿಜೆಪಿ 31 …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಇನ್ನು ಕಲ್ಕಾಜಿ ಕ್ಷೇತ್ರದ ಎಎಪಿ …

  • 1
  • 2
Stay Connected​
error: Content is protected !!