ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…