ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. …