ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ ಕಳೆದ ಒಂದು ದಶಕದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಒಂದೊಂದಾಗಿ ಬದಲಾಯಿಸಿಕೊಂಡು ಬರುತ್ತಿದೆ. ತನಗಿರುವ ಸಂವಿಧಾನದತ್ತ ಅಧಿಕಾರದಂತೆ ಹಿಂದಿನ …

