ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. …


