ನವದೆಹಲಿ: ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. ಸುಗ್ರೀವಾಜ್ಞೆಯ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಮಂಗಳವಾರ ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ …