ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ನ ಏಳು ಮಂದಿ ಶಂಕಿತ ಶೂಟರ್‌ಗಳ ಬಂಧನವಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅಕ್ಟೋಬರ್ 12 ರಂದು ಹತ್ಯೆ ಮಾಡಲಾಗಿತ್ತು. ಈ …
ಹೊಸದಿಲ್ಲಿ: ದೆಹಲಿ ಪೊಲೀಸರ ಕಾರ್ಯಾಚರಣೆಯಿಂದ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್‌ನ ಏಳು ಮಂದಿ ಶಂಕಿತ ಶೂಟರ್‌ಗಳ ಬಂಧನವಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರನ್ನು ಅಕ್ಟೋಬರ್ 12 ರಂದು ಹತ್ಯೆ ಮಾಡಲಾಗಿತ್ತು. ಈ …
ನವದೆಹಲಿ: ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದ ಹೊರಗೆ ನಾಮಫಲಕ ಧ್ವಂಸ ಬಗ್ಗೆ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಲಪಂಥೀಯ ಸಂಘಟನೆಗಳ …
ದೆಹಲಿ ಪೊಲೀಸ್ ವಿಶೇಷ ದಳ ಇಂದು ( ಜನವರಿ 4 ) ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿದೆ. ಜಮ್ಮು ಕಾಶ್ಮೀರದಲ್ಲಿ ಹಲವಾರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿಬ್ಜುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸಂಬಂಧಿಸಿದ ಶಂಕತ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ. ಪೊಲೀಸರ ಪ್ರಕಾರ …
ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್‍ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ …
ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. …
ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೊಸ ಸಂಸತ್ ಭವನದ ಮೇಲೆ ನಡೆದ ಭದ್ರತಾ ಲೋಪ ಕುರಿತಾಗಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ವಿಶೇಷ ಘಟಕದ ಪೊಲೀಸರು …
ನವದೆಹಲಿ: ಬುಧವಾರ ನೂತನ ಸಂಸತ್ ಭವನದಲ್ಲಿ ದುಷ್ಕೃತ್ಯವೆಸೆಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಮಾಸ್ಟರ್ ಮೈಂಡ್ ಲಲಿತ್ ಝಾನನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಲಲಿತ್ ಝಾನನ್ನು ಹಾಜರುಪಡಿಸಲಾಯಿತು. ಆರೋಪಿಯ ಆರೋಗ್ಯ ತಪಾಸಣೆ ನಡೆಸಿದ …
ನವದೆಹಲಿ: ಎರಡು ದಿನಗಳ ಹಿಂದೆ ಸಂಸತ್ ಕಲಾಪದ ವೇಳೆ ಗ್ಯಾಲರಿಗೆ ನುಗ್ಗಿದ್ದಲ್ಲದೇ ಕಲರ್ ಗ್ಯಾಸ್ ಸಿಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಿಲಾಗಿದೆ. ಇವರಲ್ಲಿ ಸಾಗರ್ ಶರ್ಮ ಎಂಬಾತನ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್ ಮನೆಯನ್ನು …