ಚೆನ್ನೈ: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಮೋಘ ಅರ್ಧಶತಕದ ಬಲದಿಂದಾಗಿ ಅತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 25 ರನ್‌ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದೆ. ಆ ಮೂಲಕ ಡೆಲ್ಲಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಇತ್ತ ಚೆನ್ನೈ ಹ್ಯಾಟ್ರಿಕ್ ಸೋಲನುಭವಿಸಿದೆ. …