Mysore
17
clear sky

Social Media

ಮಂಗಳವಾರ, 20 ಜನವರಿ 2026
Light
Dark

delhi

Homedelhi
engine fail in delhi to goa flight

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಇಂಡಿಗೋ ಏರ್‌ಲೈನ್ಸ್‌ ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದು, ಇಂದು ದೆಹಲಿಯಿಂದ ವಿವಿಧ …

ಬೆಂಗಳೂರು: ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ಜೊತೆ ಚರ್ಚಿಸಿ …

ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ ಸಂದರ್ಭದಲ್ಲಿ ಅವರು ಅಸ್ವಸ್ಥರಾದಂತಾಗಿದ್ದನ್ನು …

ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ. ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ …

ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಸಂಚುಕೋರ ಅಮೀರ್‌ ರಶೀದ್‌ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ನೀಡಲಾಗಿದೆ. ಈ ಬಗ್ಗೆ ದಿಲ್ಲಿ ನ್ಯಾಯಾಲಯ ಆದೇಶಿಸಿದ್ದು, ಸೋಮವಾರ ಬೆಳಿಗ್ಗೆ …

ಬೆಂಗಳೂರು: ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದರು. ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಸಿ.ಮಹದೇವಪ್ಪ …

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖಾ ತಂಡ ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗವಾಗುತ್ತಿದೆ. ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ದೆಹಲಿಯ ಮಹಿಪಾಲ್ಪುರದ ಹೋಟೆಲ್‌ವೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9.18ರ …

ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ ದಿನವಷ್ಟೇ ಫರೀದಾಬಾದಿನ ಒಂದು ಮನೆಯಲ್ಲಿ ಸ್ಛೋಟಕ ವಸ್ತು ದೊರೆತ ವರದಿ ಓದಿದ್ದೆ. ಕೆಲವೇ …

ಹೊಸದಿಲ್ಲಿ : ದಿಲ್ಲಿ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಇದೀಗ ಭಾರತದ ಪ್ರಮುಖ ಭಯೋತ್ಪಾದನಾ ವಿರೋಧಿ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಹಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಕಾರು ಸ್ಫೋಟ ಘಟನೆ ನಡೆದ ಸ್ಥಳಕ್ಕೆ ಅಮಿತ್‌ ಶಾ ಅವರು …

Stay Connected​
error: Content is protected !!