Mysore
24
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

delhi

Homedelhi

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) …

ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಡ್ ಸುಗ್ಗಿ ಕೊಡುತ್ತಾ ಎನ್ನುವ …

ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ …

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಇಂದು ನವದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾದರು. ಕಳೆದ ವರ್ಷ ನಡೆದ ಕಾಲ್ತುಳಿತದ ತನಿಖೆಯ ಭಾಗವಾಗಿ ವಿಜಯ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿತ್ತು. …

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ ಶನಿವಾರ ಮಾಹಿತಿ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಮ್ಮ ಬೆಂಗಳೂರಿನಲ್ಲಿ ಕಾಣುತ್ತೇನೆ …

ಬೆಂಗಳೂರು : ಉದ್ಯೋಗ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಎಂಬ ಕೀರ್ತಿ ಬೆಂಗಳೂರಿಗೆ ಸಿಕ್ಕಿದೆ. ಮುಂಬೈ, ಚೆನ್ನೈ ಸೇರಿದಂತೆ 16 ನಗರಗಳನ್ನು ಹಿಂದಿಕ್ಕಿ ಬೆಂಗಳೂರು ದೇಶದಲ್ಲೇ ಉದ್ಯೋಗಸ್ಥ ಮಹಿಳೆಯರ ಅತ್ಯುತ್ತಮ ನಗರ ಎಂಬ ಹಿರಿಮೆಗೆ ಪಾತ್ರವಾಗಿದೆ. ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ …

ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ ಅನುಕೂಲ ಹಾಗೂ ವಿಶ್ರಾಂತಿಗೆ ಆದ್ಯತೆ ನೀಡುವ ಸಲುವಾಗಿ ಐಸಿಎಫ್ (ಇಂಟಿಗ್ರಲ್ ಕೋಚ್ ಫ್ಯಾಕ್ಟರಿ) ತಂತ್ರಜ್ಞಾನ ಬಳಸಿಕೊಂಡು ಬಿಇಎಂಎಲ್ (ಭಾರತ್ ಅರ್ಥ್ …

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಕಳೆದ ನವಂಬರ್ ತಿಂಗಳಿನಲ್ಲಿ ಉಡುಪಿಗೆ ಬಂದ ಬೆನ್ನಲ್ಲೇ, ಇದೀಗ …

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್‌ಗಳನ್ನು ಆರಂಭಿಸಿದೆ. ಈ ಕ್ಯಾಂಟೀನ್‌ಗಳಲ್ಲಿ ಕೇವಲ ೫ ರೂ.ಗೆ ಊಟ …

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕದ …

Stay Connected​
error: Content is protected !!