Mysore
16
clear sky

Social Media

ಬುಧವಾರ, 21 ಜನವರಿ 2026
Light
Dark

delhi

Homedelhi

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ …

ನವದೆಹಲಿ: ಬಿಜೆಪಿಯಲ್ಲಿನ ಭಿನ್ನಮತ, ಒಳಜಗಳ ಹಾದಿ ಬೀದಿ ರಂಪಾಟವಾಗಿ ಮಾರ್ಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ …

ನವದೆಹಲಿ: ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 57.70ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯು ಸಂಜೆ ೬ ಗಂಟೆಯವರೆಗೂ ನಡೆಯಿತು. ದೆಹಲಿಯ 70 ವಿಧಾನಸಭಾ …

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ ಎಂದು ಕಿಡಿಕಾರಿದ್ದಾರೆ. ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಈ ಹಿಂದೆ …

ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಇದೇ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್‌ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ಹಾಗೂ ಅವರ ಪತ್ನಿ ಕೆ.ಎಸ್.ಗಿರಿಕನ್ಯೆ ಅವರು ದೆಹಲಿಯ …

ನವದೆಹಲಿ: ದೆಹಲಿಗೆ ಅಪ್ಪಳಿಸಿದ ಅನಾಹುತ ಎಂದು ಹೇಳುವ ಮೂಲಕ ಎಎಪಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರೋಹಿಣಿ ಪ್ರದೇಶದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ …

ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ …

ಹೊಸದಿಲ್ಲಿ: ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಾದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಇನ್ನಿತರ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ʼದೆಹಲಿ ಚಲೋʼ ಹೋರಾಟ ಕೈಗೊಂಡಿರುವ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ಮೂಲಕ ರೈತರು ದೆಹಲಿಗೆ ಹೋಗದಂತೆ …

Stay Connected​
error: Content is protected !!