Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

delhi

Homedelhi

ಕೆಎನ್‌ಎಂ ವೇದಿಕೆಯಡಿ ‘ವಾಯ್ಸಸ್ ಆಫ್ ಡೈವರ್ಸಿಟಿ’ಗೆ ಚಾಲನೆ ದಿಲ್ಲಿಯಲ್ಲಿನ ಕೆಎನ್‌ಎಂಎ- (ಕಿರಣ್ ನಾಡಾರ್ ಮ್ಯೂಸಿಯಂ ಆಫ್ ಆರ್ಟ್) ೨೦೨೩ರಿಂದ ಪ್ರತಿವರ್ಷವೂ ಒಂದು ಪ್ರದರ್ಶಕ ಕಲೆಯ ವೈವಿಧ್ಯತೆಯನ್ನು ಸಂಭ್ರಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಪ್ರದರ್ಶಕ ಕಲೆಗಳಲ್ಲಿ ಯಾವುದೂ ಶ್ರೇಷ್ಠವಲ್ಲ ಮತ್ತು ಯಾವುದೂ ಕನಿಷ್ಠವಲ್ಲ. …

narendra modi

ನವದೆಹಲಿ: ಬಿಹಾರದಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಪದಗಳಿಂದ ಕೂಡಿದ ಘೋಷಣೆಗಳನ್ನು ಕೂಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಅವರಿಂದು ಆರ್‌ಜೆಡಿ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕುರಿತು ಮಾತನಾಡಿದ ಅವರು, ತಾಯಿಯೇ ನಮ್ಮ ಜಗತ್ತು. …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿರುವ ಜನರು ಪ್ರವಾಹದ ಭೀತಿಗೆ ಒಳಗಾಗಿದ್ದು, ತೀವ್ರ ಪರದಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ …

Rain Intensifies; Red Alert Issued

ಹೊಸದಿಲ್ಲಿ : ಮುಂದಿನ ಮೂರು ಗಂಟೆಗಳ ಕಾಲ ದೆಹಲಿಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರೆಡ್‌ ಅಲರ್ಟ್‌ ಘೋಷಣೆ …

independeny day delhi

ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಪರಿಣಾಮ ರಸ್ತೆಗಳಲ್ಲಿ …

Indian Army receives three Apache helicopters from the United States

ಹೊಸದಿಲ್ಲಿ : ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್‌ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು ರವಾನೆ ಮಾಡಿದೆ. 2020ರಲ್ಲಿ AH-64Eನ ಆರು ವಿಮಾನಗಳನ್ನು ಪೂರೈಸುವ ಒಪ್ಪದಂಕ್ಕೆ ಅಮೆರಿಕ-ಭಾರತ ಸಹಿ ಹಾಕಿತ್ತು. ಅದರಂತೆ ಮೊದಲ ಹಂತದಲ್ಲಿ AH-64E ಅಪಾಚೆ …

ಹೊಸದಿಲ್ಲಿ : ಸುಮಾರು 16 ವರ್ಷಗಳ ನಂತರ ಜನಗಣತಿ ನಡೆಸಲು ಕೇಂದ್ರದ ಎನ್.ಡಿ.ಎ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಗಣತಿಯ 16ನೇ ಜನಗಣತಿ ಆಗಿದೆ. 2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. ಇದೀಗ 16 ವರ್ಷಗಳ ಬಳಿಕ ಜಾತಿ ಸೇರಿದಂತೆ …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ. ಸಂಸತ್‌ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ …

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ, ವಿಶೇಷವಾಗಿ ಪ್ರವಾಸಿ ಹಾಟ್ ಸ್ಪಾಟ್‍ಗಳು ಮತ್ತು ಗಡಿ ತಪಾಸಣಾ …

Stay Connected​
error: Content is protected !!