ನವದೆಹಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ವಿಶೇಷ ವಿಮಾನದ ಮೂಲಕ ಕರೆತರಲಾಗಿದೆ. ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಎನ್‌ಐಎ ಬಂಧನ ಪ್ರಕ್ರಿಯೆ ಮುಗಿಸಿದ್ದು, ಸ್ಥಳದಲ್ಲಿ …
ನವದೆಹಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ವಿಶೇಷ ವಿಮಾನದ ಮೂಲಕ ಕರೆತರಲಾಗಿದೆ. ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಎನ್‌ಐಎ ಬಂಧನ ಪ್ರಕ್ರಿಯೆ ಮುಗಿಸಿದ್ದು, ಸ್ಥಳದಲ್ಲಿ …
ನವದೆಹಲಿ: ದೆಹಲಿಯಲ್ಲಿ ವಿಚಿತ್ರ ಹವಾಮಾನ ಕಂಡು ಬರುತ್ತಿದ್ದು, ಒಂದೇ ವಾರದ ಅವಧಿಯಲ್ಲಿ ತಾಪಮಾನದಲ್ಲಿ ಭಾರೀ ವ್ಯತ್ಯಾಸವಾಗುತ್ತಿದೆ. ಪಾಲಂನಂತಹ ಕೆಲವು ನಿಲ್ದಾಣಗಳಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ವರದಿಯಾಗಿದ್ದು, ಜನತೆ ಕಂಗಾಲಾಗಿದ್ದಾರೆ. ತಾಪಮಾನ ಕುಸಿತಕ್ಕೆ ಪಶ್ಚಿಮದಿಂದ ಬೀಸುತ್ತಿರುವ ಬಲವಾದ ಶೀತ ಮಾರುತಗಳು …
ನವದೆಹಲಿ: ದೆಹಲಿ ಬಜೆಟ್ ಅಧಿವೇಶನ ಮಾರ್ಚ್.24ರಿಂದ 26ರವರೆಗೆ ನಡೆಯಲಿದೆ ಎಂದು ಸಿಎಂ ರೇಖಾ ಗುಪ್ತಾ ತಿಳಿಸಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಬಜೆಟ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು ಇಮೇಲ್ ಐಡಿ ಮತ್ತು ವಾಟ್ಸಾಪ್ ಸಂಖ್ಯೆಯನ್ನು ಬಿಡುಗಡೆ …
ಬೆಂಗಳೂರು: ಖಾಸಗಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಅಲ್ಲಿಗೆ …
ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಇಂದು ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ …
ನವದೆಹಲಿ: ದೆಹಲಿ ಮುಖ್ಯಮಂತ್ರಿ ಹುದ್ದೆಗೆ ರೇಖಾ ಗುಪ್ತಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಲ್ಲ ಮೂಲಗಳ ಪ್ರಕಾರ ಆರ್‌ಎಸ್‌ಎಸ್ ರೇಖಾ ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಪ್ಪಿಕೊಳ್ಳಲಾಗಿದೆ. ಪಕ್ಷದ ವೀಕ್ಷಕರಾದ ರವಿಶಂಕರ್ ಪ್ರಸಾದ್ ಹಾಗೂ ಓಂ …
ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ …
ನವದೆಹಲಿ: ಬಿಜೆಪಿಯಲ್ಲಿನ ಭಿನ್ನಮತ, ಒಳಜಗಳ ಹಾದಿ ಬೀದಿ ರಂಪಾಟವಾಗಿ ಮಾರ್ಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ …
ನವದೆಹಲಿ: ಇಂದು ನಡೆದ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇಕಡಾ 57.70ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯು ಸಂಜೆ ೬ ಗಂಟೆಯವರೆಗೂ ನಡೆಯಿತು. ದೆಹಲಿಯ 70 ವಿಧಾನಸಭಾ …