ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ …