ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ ನಡೆದಿದೆ. 5 ಕಾಡಾನೆಗಳು ಕೆ.ಪಿ.ದೊಡ್ಡಿಯ ಮೂಲಕ ಗೊರವನಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿವೆ. ಕೆ.ಪಿ.ದೊಡ್ಡಿ ಗ್ರಾಮದ ಸಿದ್ದರಾಜು ಎಂಬವರ ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟು …

