demand for compensation

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ ನಡೆದಿದೆ. 5 ಕಾಡಾನೆಗಳು ಕೆ.ಪಿ.ದೊಡ್ಡಿಯ ಮೂಲಕ…

4 days ago