ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ …
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ …
ಮಡಿಕೇರಿ: ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ಹಿನ್ನೆಲೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ …
ಬೆಂಗಳೂರು : ಗಣೇಶೋತ್ಸವಕ್ಕೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಸುನಿಲ್ ವಲ್ಯಾಪುರ್ ಅವರು ವಿಷಯ ಪ್ರಸ್ತಾಪಿಸಿ ಗಣೇಶ ಉತ್ಸವಕ್ಕೆ ಕಲಬುರಗಿ ಜಿಲ್ಲಾಡಳಿತ ನಿರ್ಬಂಧ ಹಾಕಿದೆ. …
ಮೈಸೂರು: ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಪರ ವಕೀಲರ ಸಂಘದಿಂದ ಆಗ್ರಹಿಸಿದೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ಅರುಣ್ ಕುಮಾರ್ ಅವರು, ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯಲ್ಲಿ ನಂಬರ್ ಒನ್. ಎಲ್ಲಾ ವರದಿಗಳಲ್ಲೂ …
ಬೆಂಗಳೂರು: ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿರುವುದು ತೀವ್ರ ಆಘಾತ ಉಂಟು ಮಾಡಿದೆ. ತುಮಕೂರಿನಿಂದ ರಾಜಣ್ಣ …
ಚಾಮರಾಜನಗರ: ಏಪ್ರಿಲ್.24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್ …
ಪುಣೆ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರ …