ಪ್ರಜಾಪ್ರಭುತ್ವ ಎಂಬ ಕಲ್ಪನೆಗೆ ಶತಮಾನಗಳ ಚರಿತ್ರೆ ಇರುವ ಹಾಗೆಯೇ ಅದರ ತಳಹದಯಾಗಿ ಸ್ವೀಕೃತವಾಗಿರುವ ಮೌಲ್ಯಗಳಿಗೆ ಇನ್ನೂ ಆಳವಾದ, ವ್ಯಾಪಕವಾದ ಹಾಗೂ ಸ್ವತಂತ್ರವಾದ ಚರಿತ್ರೆ ಇದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಕಾಲಕಾಲಕ್ಕೆ ನಡೆಯುವ ಚುನಾವಣೆಗಳು ಮತ್ತು ಮತದಾನದ ಸಾರ್ವತ್ರಿಕ ಹಕ್ಕು ಈ ಮೌಲ್ಯಗಳಲ್ಲಿ ಪ್ರಧಾನವಾದುದಾದರೂ, …










