Mysore
21
overcast clouds
Light
Dark

democracy day

Homedemocracy day

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ …

ಬೆಂಗಳೂರು: ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಾಕಾರಗಳ ಬಳಕೆ …

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ: ಸಿ.ಎಂ.ಸಿದ್ದರಾಮಯ್ಯ ಕರೆ ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. …

‌ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ ಮಾನವ ಸರಪಳಿಗೆ ಗಜಪಡೆ ಸಾಥ್ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಆರೋಪ ಕಂಡು ಬಂದಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿ ಏಕಕಾಲಕ್ಕೆ ಬೀದರ್‌ನಿಂದ ಚಾಮರಾಜನಗರದವರೆಗೆ ಹಮ್ಮಿಕೊಳ್ಳಲಾಗಿದ್ದ …

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾನವ …

ಮೈಸೂರು: ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 60 ಸಾವಿರ ಜನರು ಭಾಗಿಯಾಗಿದ್ದರು. ಸುಮಾರು 60 ಸಾವಿರ …

ಮೈಸೂರು: ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಕಟ್ಟಿರುವ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು …

ಬೆಂಗಳೂರು:ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು …

ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್‌ 15 ರಂದು ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಜಿಲ್ಲೆಯ ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದ 3 ತಾಲ್ಲೂಕುಗಳ ಒಟ್ಟು 62 ಕಿ.ಮೀಟರ್ ಮಾನವ ಸರಪಳಿ ರಚಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

  • 1
  • 2