ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಿಂದ ಹುಣಸೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕೆ.ಎಡತೊರೆ ಗ್ರಾಮವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಗ್ರಾಮವಾಗಿದೆ. ಹುಣಸೂರು ಮತ್ತು ಎಚ್.ಡಿ.ಕೋಟೆ ನಡುವೆ ದಿನ ನಿತ್ಯ ಸಾವಿರಾರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು …

