Mysore
31
scattered clouds
Light
Dark

dengue case

Homedengue case

ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು  ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ ನೀಡಿದ್ದರು. ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌, ಡೆಂಗ್ಯೂ ಪ್ರಕರಣ ಕುರಿತಂತೆ …

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಡೆಂಗ್ಯೂ ಆರ್ಭಟದ ಜೊತೆಗೆ ಜನರಲ್ಲಿ ನಾನಾ ಬಗೆಯ ವೈರಸ್‌ ಗಳ ಆತಂಕ ಹೆಚ್ಚಾಗುತ್ತಿದೆ. ಅಲ್ಲದೆ ನಗರದಲ್ಲಿ ಝೀಕಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ …

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ. ಉಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ …

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.  ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ. ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ …

ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹೆಚ್ಚಾಗಿ ಮಕ್ಕಳು ಸಹ ಈ ಡೆಂಗ್ಯೂ ಜ್ವರಕ್ಕೆ  ತುತ್ತಾಗಿ ನರಳುತ್ತಿದ್ದಾರೆ. ಕೆಲವು ಜಿಲ್ಲೆಯಲ್ಲಿ ಈ ಡೆಂಗ್ಯೂಗೆ ಮಕ್ಕಳು ಬಲಿಯಾಗಿದ್ದು, ಪೋಷಕರಲ್ಲಿ ಸಾಕಷ್ಟು ಆತಂಕ ಉಂಟು ಮಾಡುತ್ತಿದೆ. ಇನ್ನು ಮಕ್ಕಳಲ್ಲಿ ಡೆಂಗ್ಯೂ ಕೇಸ್‌ …

ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ …

ಹಾವೇರಿ : ರಾಜ್ಯದಲ್ಲಿ ಒಂದೆಡೆ ಡೆಂಗ್ಯೂ ಜ್ವರ ರುದ್ರನರ್ತನ ತಾಳುತ್ತಿದ್ದು, ಡೆಂಗ್ಯೂ ಇದ್ದಾಗಿ ಜನ ನಲುಗಿ ಹೋಗುತ್ತಿದ್ದಾರೆ. ಮತ್ತೊಂದು ಕಡೆ ಹಾವೇರಿಯಲ್ಲಿ ಇಲಿ ಜ್ವರ ಕಂಡುಬಂದಿದೆ. ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ೧೨ ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.  ಕಳೆದ ೧೫ …