Mysore
31
scattered clouds
Light
Dark

dengue case

Homedengue case

ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್‌ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾರ್ವಾ ಉತ್ಪತ್ತಿ …

ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್‌ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ …

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ರೋಗ ಹರಡದಂತೆ ನಿಯಂತ್ರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಆರೋಗ್ಯಾಧಿಕಾರಿಗಳಿಗೆ …

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ಆತಂಕದಲ್ಲೆ ಜೀವನ ನಡೆಸುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಓಡಾಟ ನಡೆಸಲು ಸಹ ಜನರು ಹೆದರಿಕೊಳ್ಳುತ್ತಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದೆ. ಇನ್ನು BMRCL ಕೂಡ ಎಚ್ಚೆತ್ತುಕೊಂಡಿದ್ದು, ನಮ್ಮ …

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನತೆಗೆ ಅರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎರಡು ತಿಂಗಳಿನಲ್ಲಿ 180ಕ್ಕೂ ಹೆಚ್ಚು ಕೇಸ್‌ ದಾಖಲಾಗಿವೆ. ಮಂಡ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಲರ್ಟ್‌ …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ನಲುಗಿ ಹೋಗುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಒಂದಲ್ಲಒಂದು ಡೆಂಗ್ಯೂ ಕೇಸ್‌ ಗಳು ದಾಖಲಾಗುತ್ತಿವೆ. ಹಾಸನದಲ್ಲೂ ಕೂಡ ಡೆಂಗ್ಯೂ ಕೇಸ್‌ ಗಳು ಹೆಚ್ಚಳವಾಗಿದ್ದು. ೧೮೫ ಪಾಸಿಟಿವ್‌ ಕೇಸ್‌ ದಾಖಲಾಗಿದ್ರೆ ೪೫೦೦ ಶಂಕಿತ ಕೇಸ್‌ ಗಳು …

ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್‌ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್‌ ಕಿಟ್‌ ಕೊರತ …

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮತ್ತೊಂದೆಡೆ ಡೆಂಗ್ಯೂಯಿಂದ ಜನರು ಸಾವನ್ನಪ್ಪಿರುವುದು ಕೂಡ ಆತಂಕವನ್ನುಂಟು ಮಾಡುತ್ತಿದೆ. ಡೆಂಗ್ಯೂಗೆ ಬಲಿಯಾದವರ ಬಗ್ಗೆ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಯವರಿಗೆ ಆರೋಗ್ಯ ಇಲಾಖೆ  ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ …

ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು …

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣ ಕೂಡ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನತೆ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದು, ಏರಿಯಾ ಏರಿಯಾಗಳಲ್ಲೂ ಡೆಂಗ್ಯೂ ತಾಂಡವವಾಡುತ್ತಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದಲ್ಲಿ …