Mysore
27
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

dengue fever

Homedengue fever
Guarantee scheme

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಮೂರು ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇಂದಿನಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ …

dr suvarna dengue fever

ಮೈಸೂರು: ಡೆಂಗ್ಯೂ ಜ್ವರ ಬರದಂತೆ ಉತ್ತಮ ಜೀವನವನ್ನು ನಡೆಸಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟಿಕೊಳ್ಳಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಜನ ಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸುವರ್ಣ ಹೇಳಿದರು. …

ದಾವಣಗೆರೆ: ಮಳೆ ಜಾಸ್ತಿಯಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಶುರುವಾಗಿದ್ದು, ದಾವಣಗೆರೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಡೆಂಗ್ಯೂ ಜ್ವರಕ್ಕೆ 2 ವರ್ಷದ 11 ತಿಂಗಳ ಮಗು …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …

ಬೆಂಗಳೂರು : ದಿನದಿಂದ ದಿನಕ್ಕೆ ಡೆಂಗ್ಯೂ ರಣಕೇಕೆ ಮುಂದುವರೆಯುತ್ತಿದ್ದು, ಬೆಂಗಳೂರು ಮಾತ್ರವಲ್ಲದೆ ಇತರೆ ಜಿಲ್ಲೆಗಳಲ್ಲಿಯೂ ಈ ವರ್ಷ ಡೆಂಗ್ಯೂ ಹಾವಾಳಿ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಕೇಸ್‌ ಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್‌ ಕಿಟ್‌ ಕೊರತ …

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ 2023ಕ್ಕೆ ಹೋಲಿಸಿದರೆ ಈ ವರ್ಷದಲ್ಲಿಯೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.60 ರಷ್ಟು ಏರಿಕೆಯಾಗಿರುವುದು ತಿಳಿದುಬಂದಿದೆ. ಬೆಂಗಳೂರು ಸೇರಿ ಎಲ್ಲೆಡೆ ವಾತಾವರಣ ಆಗಾಗ ಬದಲಾಗುತ್ತಿರುವುದರಿಂದ …

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ …

Stay Connected​
error: Content is protected !!